ಬಂಟ್ವಾಳ, ಎಪ್ರಿಲ್ 14, 2024 (ಕರಾವಳಿ ಟೈಮ್ಸ್) : ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ ನಡೆಯುತ್ತಿರುವ ಶಕ್ತಿ ಕ್ಯಾನ್ ಕ್ರಿಯೇಟ್ ಬೇಸಿಗೆ ಶಿಬಿರದ ಅಂಗವಾಗಿ ಮಕ್ಕಳಿಗೆ ಬೀದಿ ನಾಟಕವನ್ನು ತರಬೇತಿ ನೀಡುತ್ತಿದ್ದೂ. ಅದರ ಪ್ರಕಾರ ಶಿಬಿರದ ವಿದ್ಯಾರ್ಥಿಗಳೆಲ್ಲರೂ ಸೇರಿ ಕನ್ನಡ ಶಿಕ್ಷಕ ಶರಣಪ್ಪ ಅವರ ನಿರ್ದೇಶನದಲ್ಲಿ ಮತದಾನ ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಬಿ ಸಿ ರೋಡ್ ಜಂಕ್ಷನ್ನಿನಲ್ಲಿ ಶನಿವಾರ ಪ್ರಸ್ತುತ ಪಡಿಸುವ ಮೂಲಕ ಜನರಲ್ಲಿ ಮತದಾನದ ಜಾಗೃತಿ ಮೂಡಿಸಿದರು.
ಈ ಬೇಸಿಗೆ ಶಿಬಿರದಲ್ಲಿನ ಅರವತ್ತಕ್ಕೂ ಹೆಚ್ಚು ಮಕ್ಕಳು ಮತ್ತು ಇಪ್ಪತ್ತಕ್ಕೂ ಹೆಚ್ಚು ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಈ ಮತದಾನ ಜಾಗೃತಿ ಕಾರ್ಯಕ್ರಮದಲ್ಲೂ ಭಾಗವಹಿಸಿದ್ದರು.
0 comments:
Post a Comment