ಸುಳ್ಯ, ಎಪ್ರಿಲ್ 21, 2024 (ಕರಾವಳಿ ಟೈಮ್ಸ್) : ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಸುಳ್ಯ ತಾಲೂಕಿನ ನಕ್ಸಲ್ ಪೀಡಿತ ಚುನಾವಣಾ ಬೂತ್‍ಗಳಿಗೆ ಶುಕ್ರವಾರ ಭೇಟಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ ಪಿ ಮುಲೈ ಮುಹಿಲನ್ ಹಾಗೂ ಜಿಲ್ಲಾ ಎಸ್ಪಿ ಸಿ ಬಿ ರಿಷ್ಯಂತ್ ಅವರು ಚುನಾವಣಾ ಬೂತ್ ಗಳ ಸಿದ್ದತೆಗಳನ್ನು ಪರಿಶೀಲಿಸಿ ಬಳಿಕ ಸಾರ್ವಜನಿಕರೊಂದಿಗೆ ಸುಗಮ ಮತದಾನದ ಬಗ್ಗೆ ಸಂವಾದ ನಡೆಸಿದರು.
20 April 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment