ಬೆಂಗಳೂರು, ಮೇ 20, 2024 (ಕರಾವಳಿ ಟೈಮ್ಸ್) : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಮೇ 21 ರಂದು ಮಂಗಳವಾರ (ನಾಳೆ) ಅಪರಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಣೆ ತಿಳಿಸಿದೆ. ಫಲಿತಾಂಶವನ್ನು ಮಂಡಳಿ ವೆಬ್‍ಸೈಟ್ http//karresults.nic.in ನಲ್ಲಿ ಪ್ರಕಟಿಸಲಾಗುವುದು ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ. ಎಪ್ರಿಲ್ 29 ರಿಂದ ಮೇ 16ರವರೆಗೆ ಪರೀಕ್ಷೆ ನಡೆಸಲಾಗಿತ್ತು. 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
20 May 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment