ಬಂಟ್ವಾಳ : ಕುಡಿಯುವ ನೀರಿನ ಸಮಸ್ಯೆ ಹಾಗೂ ಪ್ರಾಕೃತಿಕ ವಿಕೋಪ ಸಂಬಂಧಿ ಕಂಟ್ರೋಲ್ ರೂಂ ಆರಂಭ - Karavali Times ಬಂಟ್ವಾಳ : ಕುಡಿಯುವ ನೀರಿನ ಸಮಸ್ಯೆ ಹಾಗೂ ಪ್ರಾಕೃತಿಕ ವಿಕೋಪ ಸಂಬಂಧಿ ಕಂಟ್ರೋಲ್ ರೂಂ ಆರಂಭ - Karavali Times

728x90

3 May 2024

ಬಂಟ್ವಾಳ : ಕುಡಿಯುವ ನೀರಿನ ಸಮಸ್ಯೆ ಹಾಗೂ ಪ್ರಾಕೃತಿಕ ವಿಕೋಪ ಸಂಬಂಧಿ ಕಂಟ್ರೋಲ್ ರೂಂ ಆರಂಭ

ಬಂಟ್ವಾಳ, ಮೇ 03, 2024 (ಕರಾವಳಿ ಟೈಮ್ಸ್) : ತಾಲೂಕಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕುಡಿಯುವ ನೀರಿನ ಸಮಸ್ಯೆ ಹಾಗೂ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬಂಧಿಸಿದಂತೆ ಕಂಟ್ರೋಲ್ ತೆರೆಯಲಾಗಿದೆ. ಕಂಟ್ರೋಲ್ ರೂಂ ಸಂಖ್ಯೆ 08255-232500 ಆಗಿರುತ್ತದೆ. ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಹಾಗೂ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಸದ್ರಿ ಕಂಟ್ರೋಲ್ ರೂಂ ಸಂಖ್ಯೆಗೆ ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಕುಡಿಯುವ ನೀರಿನ ಸಮಸ್ಯೆ ಹಾಗೂ ಪ್ರಾಕೃತಿಕ ವಿಕೋಪ ಸಂಬಂಧಿ ಕಂಟ್ರೋಲ್ ರೂಂ ಆರಂಭ Rating: 5 Reviewed By: karavali Times
Scroll to Top