ಬಂಟ್ವಾಳದಲ್ಲಿ ಮುಂದುವರಿದ ಮಳೆ : ತುಂಬೆ ಹಾಗೂ ಕಳ್ಳಿಗೆ ಗ್ರಾಮದಲ್ಲಿ ಮರ ಬಿದ್ದು ಮನೆಗಳಿಗೆ ಹಾನಿ - Karavali Times ಬಂಟ್ವಾಳದಲ್ಲಿ ಮುಂದುವರಿದ ಮಳೆ : ತುಂಬೆ ಹಾಗೂ ಕಳ್ಳಿಗೆ ಗ್ರಾಮದಲ್ಲಿ ಮರ ಬಿದ್ದು ಮನೆಗಳಿಗೆ ಹಾನಿ - Karavali Times

728x90

12 June 2024

ಬಂಟ್ವಾಳದಲ್ಲಿ ಮುಂದುವರಿದ ಮಳೆ : ತುಂಬೆ ಹಾಗೂ ಕಳ್ಳಿಗೆ ಗ್ರಾಮದಲ್ಲಿ ಮರ ಬಿದ್ದು ಮನೆಗಳಿಗೆ ಹಾನಿ

ಬಂಟ್ವಾಳ, ಜೂನ್ 12, 2024 (ಕರಾವಳಿ ಟೈಮ್ಸ್) : ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಗಾಳಿಗೆ ತುಂಬೆ ಗ್ರಾಮದ ನಳಿನಾಕ್ಷಿ ಎಂಬವರ ಮನೆಗೆ ತೆಂಗಿನ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಕಳ್ಳಿಗೆ ಗ್ರಾಮದ ನವೀನ್ ಎಂಬವರ ಮನೆಗೆ ಮರ ಬಿದ್ದು ಭಾಗಶಃ ಹಾನಿ ಆಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳದಲ್ಲಿ ಮುಂದುವರಿದ ಮಳೆ : ತುಂಬೆ ಹಾಗೂ ಕಳ್ಳಿಗೆ ಗ್ರಾಮದಲ್ಲಿ ಮರ ಬಿದ್ದು ಮನೆಗಳಿಗೆ ಹಾನಿ Rating: 5 Reviewed By: karavali Times
Scroll to Top