ಕೊಡಾಜೆ : ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಜಖಂ, ಚಾಲಕ ಅಪಾಯದಿಂದ ಪಾರು - Karavali Times ಕೊಡಾಜೆ : ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಜಖಂ, ಚಾಲಕ ಅಪಾಯದಿಂದ ಪಾರು - Karavali Times

728x90

6 July 2024

ಕೊಡಾಜೆ : ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಜಖಂ, ಚಾಲಕ ಅಪಾಯದಿಂದ ಪಾರು

ಬಂಟ್ವಾಳ, ಜುಲೈ 06, 2024 (ಕರಾವಳಿ ಟೈಮ್ಸ್) : ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡ ಘಟನೆ ಕೊಡಾಜೆ ಸಮೀಪದ  ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ನಡೆದಿದೆ.

ಶಬರಿ ರತ್ನಾಕರ ಎಂಬವರು ಕಾರು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಗೋಳಿಕಟ್ಟೆ ತಲುಪುವಾಗ ಚಲಿಸುತ್ತಿದ್ದಾಗಲೇ ಕಾರಿನ ಮೇಲೆ ಮರ ಬಿದ್ದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಕಾರಿನ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕೊಡಾಜೆ : ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಜಖಂ, ಚಾಲಕ ಅಪಾಯದಿಂದ ಪಾರು Rating: 5 Reviewed By: karavali Times
Scroll to Top