ಬಂಟ್ವಾಳ : ಧ್ವನಿ ಬೆಳಕು ಸಂಯೋಜಕರ ಒಕ್ಕೂಟದ ಅಧ್ಯಕ್ಷರಾಗಿ ಧನರಾಜ್ ಶೆಟ್ಟಿ ಆಯ್ಕೆ - Karavali Times ಬಂಟ್ವಾಳ : ಧ್ವನಿ ಬೆಳಕು ಸಂಯೋಜಕರ ಒಕ್ಕೂಟದ ಅಧ್ಯಕ್ಷರಾಗಿ ಧನರಾಜ್ ಶೆಟ್ಟಿ ಆಯ್ಕೆ - Karavali Times

728x90

14 August 2024

ಬಂಟ್ವಾಳ : ಧ್ವನಿ ಬೆಳಕು ಸಂಯೋಜಕರ ಒಕ್ಕೂಟದ ಅಧ್ಯಕ್ಷರಾಗಿ ಧನರಾಜ್ ಶೆಟ್ಟಿ ಆಯ್ಕೆ

ಬಂಟ್ವಾಳ, ಆಗಸ್ಟ್ 14, 2024 (ಕರಾವಳಿ ಟೈಮ್ಸ್) : ಧ್ವನಿ ಬೆಳಕು ಸಂಯೋಜಕರ ಒಕ್ಕೂಟ ರಿ. ಬಂಟ್ವಾಳ ತಾಲೂಕು ಇದರ 2024-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಧನ್ ರಾಜ್ ಶೆಟ್ಟಿ  ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಒಕ್ಕೂಟದ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ. 

ಪ್ರಧಾನ  ಕಾರ್ಯದರ್ಶಿಯಾಗಿ ಸಂತೋಷ್ ಸುವರ್ಣ ಕುರಿಯಾಳ, ಕೋಶಾಧಿಕಾರಿಯಾಗಿ ಪ್ರಶಾಂತ್ ಕುಂಡಡ್ಕ ಅಯ್ಕೆಯಾಗಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಧ್ವನಿ ಬೆಳಕು ಸಂಯೋಜಕರ ಒಕ್ಕೂಟದ ಅಧ್ಯಕ್ಷರಾಗಿ ಧನರಾಜ್ ಶೆಟ್ಟಿ ಆಯ್ಕೆ Rating: 5 Reviewed By: karavali Times
Scroll to Top