ಬಂಟ್ವಾಳ, ಆಗಸ್ಟ್ 15, 2024 (ಕರಾವಳಿ ಟೈಮ್ಸ್) : ವಾಮದಪದವು ಸಮೀಪದ ಆಲದಪದವು ನೂರುಲ್ ಇಸ್ಲಾಂ ಮದರಸ ಮತ್ತು ಅಲ್ ಮಸ್ಜಿದುಲ್ ಬದ್ರಿಯಾ ಇಲ್ಲಿ ದೇಶದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಗುರುವಾರ ನಡೆಯಿತು.
ಸ್ಥಳೀಯ ಹಿರಿಂiÀiರಾದ ಹಾಜಿ ಅಬ್ದುಲ್ ರಹಿಮಾನ್ ಬಸ್ತಿಕೋಡಿ ಧ್ವಜರೋಹಣಗ್ಯೆದರು. ಮಸೀದಿ ಅಧ್ಯಕ್ಷ ಹಂಝ ಬಸ್ತಿಕೋಡಿ ಅಧ್ಯಕ್ಷತೆ ವಹಿಸಿದ್ದರು. ಮಸೀದಿ ಉಸ್ತಾದ್ ಎಂ ಎಸ್ ಅಬೂಬಕ್ಕರ್ ಸಿದ್ಧಿಕ್ ಹಮ್ದಾನಿ ಸ್ವಾತಂತ್ರ್ಯ ಸಂದೇಶ ನೀಡಿದರು.
ಮಸೀದಿ ಉಪಾಧ್ಯಕ್ಷ ಸಿರಾಜ್ ಬಸ್ತಿಕೋಡಿ, ಕಾರ್ಯದರ್ಶಿ ಅಬ್ಬು ನಡಾಯಿ, ಕೋಶಾಧಿಕಾರಿ ಇಮ್ರಾನ್ ಬಸ್ತಿಕೋಡಿ ಸಹಿತ ಮಸೀದಿಯ ಆಡಳಿತ ಸಮಿತಿಯ ಸದಸ್ಯರು, ಜಮಾಅತರು, ವಿದ್ಯಾರ್ಥಿ-ವಿಧಾರ್ಥಿನಿಯರು ಬಾಗವಹಿಸಿದ್ದರು.
0 comments:
Post a Comment