ಬಂಟ್ವಾಳ, ಆಗಸ್ಟ್ 09, 2024 (ಕರಾವಳಿ ಟೈಮ್ಸ್) : ಬಿ ಸಿ ರೋಡು ಕಡಪಿಕರಿಯ ಕುಟುಂಬದಲ್ಲಿ ನಾಗರ ಪಂಚಮಿ ಆಚರಣೆ ಶುಕ್ರವಾರ ಜರಗಿತು. ಪ್ರಧಾನ ಅರ್ಚಕ ಪುರೋಹಿತ್ ಮೊಗರ್ನಾಡು ರಾಜಗೋಪಾಲ ಆಚಾರ್ಯ ನೇತೃತ್ವದಲ್ಲಿ ವಿಧಿವಿಧಾನ ಕಾರ್ಯಕ್ರಮ ನಡೆಯಿತು. ನಾಗದೇವರ ಪ್ರತಿಮೆಗೆ ಸೀಯಾಳ, ಹಾಲೆರೆಯುವ ಮೂಲಕ ಪೂಜಾ ವಿಧಿ ವಿಧಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಕುಟುಂಬದ ಸದಾಶಿವ ಕೈಕಂಬ ಮತ್ತು ಸದಸ್ಯರು ಶ್ರೀ ನಾಗದೇವರ ಪ್ರಸಾದ ಸ್ವೀಕರಿಸಿದರು.
9 August 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment