ಮಂಗಳೂರು, ಆಗಸ್ಟ್ 15, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ದೇಶದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಗುರುವಾರ ಮಂಗಳೂರಿನ ಪೆÇಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಯಿತು.
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಧ್ವಜಾರೋಹಣಗೈದರು. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ಜಿಲ್ಲಾ ಎಸ್ಪಿ ಯತೀಶ್ ಎನ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
0 comments:
Post a Comment