ಬೆಂಗಳೂರು, ಸೆಪ್ಟೆಂಬರ್ 14, 2024 (ಕರಾವಳಿ ಟೈಮ್ಸ್) : 10 ವರ್ಷಗಳಿಗೂ ಮೊದಲು ಮಾಡಿಸಿಕೊಂಡಿರುವ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಆನ್ ಲೈನ್ ಮೂಲಕ ಇದನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ. ಇಂತಹ ಆಧಾರ್ ಕಾರ್ಡ್ ಗಳನ್ನು ಶುಲ್ಕ ರಹಿತವಾಗಿ ಅಪ್ಡೇಟ್ ಮಾಡಿಸಿಕೊಳ್ಳಲು ಸೆಪ್ಟೆಂಬರ್ 14 ಇದ್ದ ಅಂತಿಮ ದಿನಾಂಕವನ್ನು ಡಿಸೆಂಬರ್ 14 ರವರೆಗೆ ವಿಸ್ತರಿಸಿ ಯುಐಎಐ ಆದೇಶಿಸಿದೆ. ಕೊನೆ ದಿನಾಂಕದ ಬಳಿಕ ಕೇಂದ್ರ ಸರಕಾರ ನಿರ್ಧರಿಸಿದಂತೆ ಶುಲ್ಕ ವಿಧಿಸಲಾಗುವುದು ಎಂದು ಮಾಹಿತಿ ನೀಡಲಾಗಿದೆ.
14 September 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment