ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂಟ್ವಾಳ ಎಸ್.ವಿ.ಎಸ್. ಶಾಲಾ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ - Karavali Times ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂಟ್ವಾಳ ಎಸ್.ವಿ.ಎಸ್. ಶಾಲಾ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ - Karavali Times

728x90

30 September 2024

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂಟ್ವಾಳ ಎಸ್.ವಿ.ಎಸ್. ಶಾಲಾ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಬಂಟ್ವಾಳ, ಸೆಪ್ಟೆಂಬರ್ 30, 2024 (ಕರಾವಳಿ ಟೈಮ್ಸ್) : ಎಸ್ ಡಿ ಎಂ ಮಂಗಳ ಜ್ಯೋತಿ ಸಮಗ್ರ ಶಾಲೆ ವಾಮಂಜೂರು, ಮಂಗಳೂರು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ-ವಿದ್ಯಾಗಿರಿ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿಯರಾದ ತನ್ವಿ ಪಿ ಸುವರ್ಣ ಮತ್ತು ಶಿರಾಲಿ ಅವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂಟ್ವಾಳ ಎಸ್.ವಿ.ಎಸ್. ಶಾಲಾ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ Rating: 5 Reviewed By: karavali Times
Scroll to Top