ಬಿ.ಸಿ.ರೋಡಿನ ಹೈಡ್ರಾಮಾ ಹಿನ್ನಲೆ : ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮುಂದಿನ 48 ಗಂಟೆ ಮದ್ಯ ಮಾರಾಟ ನಿಷೇಧೀಸಿ ಡೀಸಿ ಆದೇಶ - Karavali Times ಬಿ.ಸಿ.ರೋಡಿನ ಹೈಡ್ರಾಮಾ ಹಿನ್ನಲೆ : ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮುಂದಿನ 48 ಗಂಟೆ ಮದ್ಯ ಮಾರಾಟ ನಿಷೇಧೀಸಿ ಡೀಸಿ ಆದೇಶ - Karavali Times

728x90

16 September 2024

ಬಿ.ಸಿ.ರೋಡಿನ ಹೈಡ್ರಾಮಾ ಹಿನ್ನಲೆ : ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮುಂದಿನ 48 ಗಂಟೆ ಮದ್ಯ ಮಾರಾಟ ನಿಷೇಧೀಸಿ ಡೀಸಿ ಆದೇಶ

ಬಂಟ್ವಾಳ, ಸೆಪ್ಟೆಂಬರ್ 16, 2024 (ಕರಾವಳಿ ಟೈಮ್ಸ್) : ಬಿ ಸಿ ರೋಡಿನಲ್ಲಿ ಸೋಮವಾರ ನಡೆದ ನಾಟಕೀಯ ಬೆಳವಣಿಗೆಯ ಹಿನ್ನಲೆಯಲ್ಲಿ ಕೋಮು ಸೂಕ್ಷ್ಮ ಪ್ರದೇಶದಲ್ಲಿ ಅಹಿತಕರ ಘಟನೆ ತಡೆಗಟ್ಟುವ ಹಿನ್ನಲೆಯಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಮದ್ಯದ ಅಂಗಡಿಗಳನ್ನು ಬಂದ್ ಮಾಡುವಂತೆ ದ ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ. 

ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಅವರ ಕೋರಿಕೆ ಮೇರೆಗೆ ಜಿಲ್ಲಾಧಿಕಾರಿಗಳು ಸೋಮವಾರ ಸಂಜೆ ಈ ಆದೇಶ ಹೊರಡಿಸಿದ್ದು, ಮುಂದಿನ 48 ಗಂಟೆಗಳ ಕಾಲ ಯಾವುದೇ ಅಂಗಡಿಗಳಲ್ಲೂ ಮದ್ಯ ಮಾರಾಟ ಮಾಡದಂತೆ ನಿಷೇಧ ಹೇರಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಿ.ಸಿ.ರೋಡಿನ ಹೈಡ್ರಾಮಾ ಹಿನ್ನಲೆ : ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮುಂದಿನ 48 ಗಂಟೆ ಮದ್ಯ ಮಾರಾಟ ನಿಷೇಧೀಸಿ ಡೀಸಿ ಆದೇಶ Rating: 5 Reviewed By: karavali Times
Scroll to Top