ಬಂಟ್ವಾಳ, ಸೆಪ್ಟೆಂಬರ್ 22, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಾಸಿಕ ಸಭೆಯು ಬಂಟ್ವಾಳ ಡಿವೈಎಸ್ಪಿ ಕಚೇರಿಯಲ್ಲಿ ಜಿಲ್ಲಾ ಎಸ್ಪಿ ಯತೀಶ್ ಎನ್ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆಯಿತು.
ಸಭೆಯಲ್ಲಿ ದ ಕ ಎಡಿಶನಲ್ ಎಸ್ಪಿ ರಾಜೇಂದ್ರ ಡಿ ಎಸ್, ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ಎಸ್, ಪುತ್ತೂರು ಎಎಸ್ಪಿ ಅರುಣ್ ನಾಗೇಗೌಡ, ಜಾರಿ ನಿರ್ದೇಶನಾಲಯದ ಪೆÇಲೀಸ್ ನಿರೀಕ್ಷಕರು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರಮುಖರು ಭಾಗವಹಿಸಿದ್ದರು.
0 comments:
Post a Comment