ಬೆಳ್ತಂಗಡಿ : ಮನೆಯ ಟಿ ವಿ ಸ್ಟಾಂಡಿನಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು - Karavali Times ಬೆಳ್ತಂಗಡಿ : ಮನೆಯ ಟಿ ವಿ ಸ್ಟಾಂಡಿನಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು - Karavali Times

728x90

24 September 2024

ಬೆಳ್ತಂಗಡಿ : ಮನೆಯ ಟಿ ವಿ ಸ್ಟಾಂಡಿನಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ, ಸೆಪ್ಟೆಂಬರ್ 24, 2024 (ಕರಾವಳಿ ಟೈಮ್ಸ್) : ಮನೆಯ ಟಿ ವಿ ಸ್ಟಾಂಡ್ ನಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ಬೆಳ್ತಂಗಡಿ ಕಸಬಾ ಗ್ರಾಮದ ಹಳೆಕೋಟೆ ಎಂಬಲ್ಲಿ ನಡೆದಿದೆ. 

ಇಲ್ಲಿನ ನಿವಾಸಿ ಪ್ರಸನ್ನ ಕುಮಾರ್ ಎ (75) ಅವರು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಫೆಬ್ರವರಿ 13 ರ ಬೆಳಿಗ್ಗಿನ ಅವಧಿಯಿಂದ, ಸೆಪ್ಟೆಂಬರ್ 24 ರ ಬೆಳಿಗ್ಗಿನ ನಡುವಿನ ಅವಧಿಯಲ್ಲಿ, ಮನೆಯ ಹಾಲ್ ನ ಟಿವಿ ಸ್ಟಾಂಡ್ ನಲ್ಲಿಟ್ಟಿದ್ದ 5.05 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳು ಹಾಗೂ 5 ಲಕ್ಷ ರೂಪಾಯಿ ನಗದು ಹಣವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

  • Blogger Comments
  • Facebook Comments

0 comments:

Post a Comment

Item Reviewed: ಬೆಳ್ತಂಗಡಿ : ಮನೆಯ ಟಿ ವಿ ಸ್ಟಾಂಡಿನಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು Rating: 5 Reviewed By: karavali Times
Scroll to Top