ಬಂಟ್ವಾಳ, ನವೆಂಬರ್ 11, 2024 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಬಂಟ್ವಾಳ ಘಟಕ ಹಾಗೂ ಮೆಲ್ಕಾರ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯ...
11 November 2024
10 November 2024
ಕಂಚಿನಡ್ಕಪದವು : ಕಂಬಕ್ಕೆ ಕಟ್ಟಿ ಹಾಕಿ ವ್ಯಕ್ತಿಗೆ ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ ಬಂಟ್ವಾಳ ಗ್ರಾಮಾಂತರ ಪೊಲೀಸರು
Sunday, November 10, 2024
ಬಂಟ್ವಾಳ, ನವೆಂಬರ್ 11, 2024 (ಕರಾವಳಿ ಟೈಮ್ಸ್) : ಉಳ್ಳಾಲ ತಾಲೂಕಿನ ಸಜಿಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಗುರುವಾರ ರಾತ್ರಿ ಯುವಕನೋರ್ವನನ್ನು ಕಂಬಕ್ಕೆ ಕಟ್ಟಿ...
ಶೌಚಾಲಯ ನಿರ್ಮಾಣ ಗುತ್ತಿಗೆದಾರನ ಆವಾಂತರಕ್ಕೆ ಪೈಪ್ ಕಟ್ : ಪಾಣೆಮಂಗಳೂರು ಆಸುಪಾಸು ಜನರಿಗೆ 2 ದಿನಗಳಿಂದ ಕುಡಿಯುವ ನೀರಿಲ್ಲ, ಗಾಢ ನಿದ್ದೆಯಲ್ಲಿರುವ ಪುರಸಭೆ ವಿರುದ್ದ ಆಕ್ರೋಶ
Sunday, November 10, 2024
ಬಂಟ್ವಾಳ, ನವೆಂಬರ್ 10, 2024 (ಕರಾವಳಿ ಟೈಮ್ಸ್) : ಇಲ್ಲಿನ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಪೇಟೆಯಲ್ಲಿ ನಿರ್ಮಾಣವಾಗುತ್ತಿರುವ ಶೌಚಾಲಯ ಕಾಮಗಾರಿ ನಿರ್ವಹಿಸುತ್ತಿರ...
9 November 2024
ಉಪ್ಪಿನಂಗಡಿ : ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯನ್ನು ಕಡಿದು ಕೊಂದ ಮೂವರ ತಂಡ
Saturday, November 09, 2024
ಉಪ್ಪಿನಂಗಡಿ, ನವೆಂಬರ್ 09, 2024 (ಕರಾವಳಿ ಟೈಮ್ಸ್) : ಬಾಯಿ ಮಾತಿನ ಮನಸ್ತಾಪ ಕಾರಣದಿಂದ ವ್ಯಕ್ತಿಯೋರ್ವನನ್ನು ಮೂರು ಮಂದಿ ಸೇರಿ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ದಾ...
7 November 2024
ಸರಕಾರಿ ಕಚೇರಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ, ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರಕಾರ ಆದೇಶ
Thursday, November 07, 2024
ಬೆಂಗಳೂರು, ನವೆಂಬರ್ 07, 2024 (ಕರಾವಳಿ ಟೈಮ್ಸ್) : ಸರಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣಗಳಲ್ಲಿ ಧೂಮಪಾನ ಇತರೆ ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರಕ...
20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದೇವಸ್ಥಾನ ಕಳವು ಆರೋಪಿಯ ದಸ್ತಗಿರಿ ಮಾಡಿದ ಬಂಟ್ವಾಳ ಪೊಲೀಸರು
Thursday, November 07, 2024
ಬಂಟ್ವಾಳ, ನವೆಂಬರ್ 07, 2024 (ಕರಾವಳಿ ಟೈಮ್ಸ್) : ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2004 ರ ನವೆಂಬರ್ 7 ರಂದು ನಡ...
6 November 2024
ದಕ್ಷಿಣ ಕನ್ನಡದಲ್ಲಿ ಚಡ್ಡಿ ಗ್ಯಾಂಗ್ ಎಂಟ್ರಿ ಪಡೆದಿಲ್ಲ, ಸಾಮಾಜಿಕ ಜಾಲ ತಾಣಗಳಲ್ಲಿ ಕಟ್ಟು ಕಥೆ ಹರಡುವವರ ವಿರುದ್ದ ಕಠಿಣ ಕ್ರಮ : ಜಿಲ್ಲಾ ಎಸ್ಪಿ ಎಚ್ಚರಿಕೆ
Wednesday, November 06, 2024
ಮಂಗಳೂರು, ನವೆಂಬರ್ 06, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂದಿಸಿದಂತೆ ಚಡ್ಡಿ ಗ್ಯಾಂಗ್ ನಿಂದ ತಲಾವಾರು ತೋರಿಸಿ ಬೆದರಿಕೆ ...
4 November 2024
ಸುಜೀರು ದೇವಕಿ ರವಳನಾಥ ಮಂದಿರಕ್ಕೆ ನುಗ್ಗಿದ ಕಳ್ಳರು : 2.35 ಲಕ್ಷ ಮೌಲ್ಯದ ನಗ-ನಗದು ಕಳವು
Monday, November 04, 2024
ಬಂಟ್ವಾಳ, ನವೆಂಬರ್ 05, 2024 (ಕರಾವಳಿ ಟೈಮ್ಸ್) : ಪುದು ಗ್ರಾಮದ ಸುಜೀರು ಶ್ರೀ ದೇವಕಿ ರವಳನಾಥ ಮಂದಿರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ನಗ-ನಗದು ...
ಸಜಿಪಮೂಡ : ಮನೆಗೆ ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾನಿ, ಲಕ್ಷಾಂತರ ರೂಪಾಯಿ ನಷ್ಟ
Monday, November 04, 2024
ಬಂಟ್ವಾಳ, ನವೆಂಬರ್ 04, 2024 (ಕರಾವಳಿ ಟೈಮ್ಸ್) : ಸಜಿಪಮೂಡ ಗ್ರಾಮದ ಮಂಜಲ್ಪಾದೆ ಸಮೀಪದ ಕೇಕುನಾರಬೆಟ್ಟು ನಿವಾಸಿ ಪುತ್ತುಬಾವಾ ಅವರ ಮನೆಗೆ ಭಾನುವಾರ ರಾತ್ರಿ ಸಿಡಿಲು...
Subscribe to:
Posts (Atom)