ಬಂಟ್ವಾಳ, ಡಿಸೆಂಬರ್ 31, 2024 (ಕರಾವಳಿ ಟೈಮ್ಸ್) : ಇಲ್ಲಿನ ತಾಲೂಕು ಕಚೇರಿಗೆ ಸಂಬಂಧಿಸಿದಂತೆ ಭೂಮಿ ಶಾಖೆಯಲ್ಲಿ ಸುಮಾರು 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ಪ್ರಕ್ರಿಯೆ ಬಾಕಿ ಇರುವುದರಿಂದ ಜನವರಿ 1 ರಿಂದ 10ರವರೆಗೆ ಭೂಮಿ ಶಾಖೆ, ಅರ್ಜಿ ಕಿಯೋಸ್ಕ್ ಹಾಗೂ ಪಹಣಿ ವಿತರಣಾ ಕಾರ್ಯ ಸ್ಥಗಿತಗೊಳ್ಳುವುದಾಗಿ ಬಂಟ್ವಾಳ ತಾಲೂಕು ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment