ಮಂಗಳೂರು, ಡಿಸೆಂಬರ್ 02, 2024 (ಕರಾವಳಿ ಟೈಮ್ಸ್) : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸೋಮವಾರದಿಂದಲೇ ಭಾರೀ ಮಳೆಯಾಗುತ್ತಿದ್ದು, ಮಂಗಳವಾರವೂ ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡಿಸೆಂಬರ್ 3 ರಂದು ಮಂಗಳವಾರ ಮುಂಜಾಗ್ರಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ತರಗತಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.
2 December 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment