ಬಂಟ್ವಾಳ, ಡಿಸೆಂಬರ್ 10, 2024 (ಕರಾವಳಿ ಟೈಮ್ಸ್) : 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮಂಚಿ-ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಜನವರಿ 4 ಮತ್ತು 5 ರಂದು ನಡೆಯಲಿದ್ದು, ಸಮ್ಮೇಳನದಲ್ಲಿ ಪುಸ್ತಕ ಮತ್ತು ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುವುದು. ಆಸಕ್ತರು ಸಮಿತಿ ಸಂಚಾಲಕ ದಿನೇಶ್ ಎನ್ ತುಂಬೆ ಮೊಬೈಲ್ ಸಂಖ್ಯೆ 9844619763 ಅವರನ್ನು ಸಂಪರ್ಕಿಸುವಂತೆ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪ್ರಕಟಣೆ ತಿಳಿಸಿದೆ.
10 December 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment