ಬಂಟ್ವಾಳ, ಡಿಸೆಂಬರ್ 10, 2024 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ಕಚೇರಿಯಲ್ಲಿ ಮಾನವ ಹಕ್ಕು ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಉಪತಹಶೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಅವರು, ರಾಜ್ಯ ಸರಕಾರದ ನಿರ್ದೇಶನದನ್ವಯ ಪ್ರತೀ ವರ್ಷ ಡಿಸೆಂಬರ್ 10 ರಂದು ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಯಾವುದೇ ತಾರತಮ್ಯ ತೋರಿಸದೇ ಎಲ್ಲರೂ ಸಮಾನರು ಎಂಬುದನ್ನು ಅರಿತು ಅದರಂತೆ ನಡೆದುಕೊಳ್ಳಬೇಕು ಎಂದರು.
10 December 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment