ಬಂಟ್ವಾಳ, ಜನವರಿ 09, 2025 (ಕರಾವಳಿ ಟೈಮ್ಸ್) : ಇಲ್ಲಿಗೆ ಸಮೀಪದ ಬಡ್ಡಕಟ್ಟೆ-ರಾಯರ ಚಾವಡಿ ಶ್ರೀ ಪಂಜುರ್ಲಿ-ಪಿಲಿಚಾಮುಂಡಿ ಕಲ್ಲುರ್ಟಿ-ಕಲ್ಕುಡ ದೈವಸ್ಥಾನದ ವರ್ಷಾವಧಿ ನೇಮೋತ್ಸವವು ಜನವರಿ 24 ಶುಕ್ರವಾರ ಹಾಗೂ 25 ಶನಿವಾರ ಎರಡು ದಿನಗಳಲ್ಲಿ ವಿವಿಧ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಬಿ ಯೋಗೀಶ್ ಸಪಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
9 January 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment