ಚಿಕ್ಕಮಗಳೂರು, ಜನವರಿ 15, 2025 (ಕರಾವಳಿ ಟೈಮ್ಸ್) : ಬೆಳಗಾವಿಯಲ್ಲಿ ಜನವರಿ 21 ರಂದು ಹಮ್ಮಿಕೊಳ್ಳಲಾಗಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶದ ಕಾರ್ಯಕ್ರಮದ ಕುರಿತು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ (ಜ 15) ಪೂರ್ವಭಾವಿ ಸಭೆ ನಡೆಯಿತು.
ಚಿಕ್ಕಮಗಳೂರು ಉಸ್ತುವಾರಿಯಾಗಿರುವ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.
0 comments:
Post a Comment