ಬಂಟ್ವಾಳ ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿ, ನೂತನ ಸೆನ್ ಪೊಲೀಸ್ ಠಾಣಾ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದ ಜಿಲ್ಲಾ ಎಸ್ಪಿ ಯತೀಶ್ - Karavali Times ಬಂಟ್ವಾಳ ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿ, ನೂತನ ಸೆನ್ ಪೊಲೀಸ್ ಠಾಣಾ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದ ಜಿಲ್ಲಾ ಎಸ್ಪಿ ಯತೀಶ್ - Karavali Times

728x90

8 January 2025

ಬಂಟ್ವಾಳ ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿ, ನೂತನ ಸೆನ್ ಪೊಲೀಸ್ ಠಾಣಾ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದ ಜಿಲ್ಲಾ ಎಸ್ಪಿ ಯತೀಶ್

ಬಂಟ್ವಾಳ, ಜನವರಿ 08, 2025 (ಕರಾವಳಿ ಟೈಮ್ಸ್) : ಜಿಲ್ಲಾ ಎಸ್ಪಿ ಯತೀಶ್ ಎನ್ ಅವರು ಬಂಟ್ವಾಳ ಪೊಲೀಸ್ ಉಪವಿಭಾಗಾಧಿಕಾರಿಗಳ ಕಛೇರಿಗೆ ಬುಧವಾರ ಭೇಟಿ ನೀಡಿ ಕಛೇರಿ ಪರಿಶೀಲನೆ ನಡೆಸಿ, ಪ್ರಮುಖ ಪ್ರಕರಣಗಳ ತನಿಖೆಯ ಬಗ್ಗೆ ಬಂಟ್ವಾಳ ಡಿವೈಎಸ್ಪಿ ಅವರಿಂದ ಮಾಹಿತಿ ಪಡೆದು, ಸೂಕ್ತ ಸಲಹೆ-ಸೂಚನೆಗಳನ್ನು ನೀಡಿದರು. 

ಇದೇ ವೇಳೆ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣೆಗೆ ಬಂಟ್ವಾಳ ಡಿವೈಎಸ್ಪಿ ಕಚೇರಿ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿ ಶೀಘ್ರ ಕಾಮಗಾರಿ ಮುಕ್ತಾಯಗೊಳಿಸಿ ಠಾಣೆ ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿ, ನೂತನ ಸೆನ್ ಪೊಲೀಸ್ ಠಾಣಾ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದ ಜಿಲ್ಲಾ ಎಸ್ಪಿ ಯತೀಶ್ Rating: 5 Reviewed By: karavali Times
Scroll to Top