ಬಂಟ್ವಾಳ, ಜನವರಿ 16, 2025 (ಕರಾವಳಿ ಟೈಮ್ಸ್) : ಇಲ್ಲಿನ ಪುರಸಭಾ ವ್ಯಾಪ್ತಿಯ ಬಿ ಕಸ್ಬಾ ಗ್ರಾಮದ ಜಕ್ರಿಬೆಟ್ಟು ನದಿ ಕಿನಾರೆಯ ಜಾಕ್ ವೆಲ್ ನಲ್ಲಿ ತುಂಬಿರುವ ಮರಳು ಮತ್ತು ಕೆಸರು ಶುಚೀಕರಣ ಕಾಮಗಾರಿ ಗುರುವಾರ ಬೆಳಿಗ್ಗೆಯಿಂದ ಆರಂಭಗೊಂಡಿದ್ದು, ಜನವರಿ 16 ರಿಂದ 19ರವರೆಗೆ ಪುರಸಭಾ ವ್ಯಾಪ್ತಿಯಲ್ಲಿ ಬೃಹತ್ ನೀರು ಸರಬರಾಜು ವ್ಯವಸ್ಥೆಯಲ್ಲಿ ನೀರಿನ ವ್ಯತ್ಯಯ ಉಂಟಾಗಲಿದೆ. ಪುರವಾಸಿಗಳು ಈ 4 ದಿನಗಳಲ್ಲಿ ಪುರಸಭೆಯೊಂದಿಗೆ ಸಹಕರಿಸುವಂತೆ ಬಂಟ್ವಾಳ ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ ಅವರು ತಿಳಿಸಿದ್ದಾರೆ.
16 January 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment